‘ಲೋಕ’ ಚುನಾವಣಾ ಕಣ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಪಿಂಕ್ ಬೂತ್ ಸ್ಥಾಪನೆ! 

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ನಡೆಯಲಿರುವ ಲೋಕಸಭೆ ಚುನಾವಣೆಗೆ ಬೆಂಗಳೂರು ಸಿದ್ಧತೆ ನಡೆಸಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ರಾಮನಗರ ಜಿಲ್ಲೆಯಲ್ಲಿ ಮಹಿಳಾ ಮತದಾರರಿಗಾಗಿ ಪಿಂಕ್ ಬೂತ್ ಮಾದರಿಯಲ್ಲಿ ಗುಲಾಬಿ ಬಣ್ಣದಿಂದ ಅಲಂಕರಿಸಲಾಗಿದೆ.

ಕರ್ನಾಟಕದಲ್ಲಿ 28 ಸ್ಥಾನಗಳಿಗೆ ಏಪ್ರಿಲ್ 26 ಮತ್ತು ಮೇ 7 ರಂದು ಕ್ರಮವಾಗಿ ಎರಡನೇ ಮತ್ತು ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಪಕ್ಷದ ನಾಯಕರಾದ ಹೆಚ್ ಡಿ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಇಲ್ಲಿ ಮತ ಚಲಾಯಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!