ಲೋಕಸಭೆ ಚುನಾವಣೆ ​ನಂತರ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ: ಸಚಿವ ಕತ್ತಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

2024ರ ಲೋಕಸಭೆ ಚುನಾವಣೆ ನಂತರ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂದು ಅರಣ್ಯ ಸಚಿವ ಉಮೇಶ್​ ಕತ್ತಿ ಭವಿಷ್ಯ ನುಡಿದಿದ್ದಾರೆ.
ಬೆಳಗಾವಿಯಲ್ಲಿ ಬಾರ್ ಅಸೋಸಿಯೇಷನ್ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2024ರ ನಂತರ ದೇಶದಲ್ಲಿ 50 ಹೊಸ ರಾಜ್ಯಗಳು ಉದಯಿಸಲಿವೆ. ಆಗ ಕರ್ನಾಟಕವೂ ಎರಡು ಭಾಗವಾಗಲಿದೆ ಎಂದರು.
ಬೆಂಗಳೂರಿನಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗಿದ್ದು, ರಾಜಧಾನಿ ಬೆಂಗಳೂರಲ್ಲೀಗ ಟ್ರಾಫಿಕ್ ಸಮಸ್ಯೆ ಸಹ ಹೆಚ್ಚಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!