ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಯ ಮತಎಣಿಕೆ ಆರಂಭವಾಗಿದ್ದು, ಮೈಸೂರಿನಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್‌ಗೆ ಮೊದಲ ಮತ ಬಿದ್ದಿದೆ. ಅಂಚೆ ಮತಎಣಿಕೆ ಮೂಲಕ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಶುಭಾರಂಭ ಮಾಡಿದೆ.