ಲೋಕಸಭಾ ಚುನಾವಣೆ 2024: ಕರ್ನಾಟಕದ 2ನೇ ಹಂತದ ಮತದಾನ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗದಲ್ಲಿ ಮತದಾನ ಆರಂಭವಾಗಿದೆ.

ಮತದಾನ ಕೇಂದ್ರದ 200 ಮೀಟರ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬೆಳಗ್ಗೆಯೇ ಮತದಾನ ಮಾಡಲು ಜನರು ಸಾಲುಗಟ್ಟಿ ನಿಂತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!