ಲೋಕಸಭೆ ಚುನಾವಣೆ 2024: ಪ್ರಧಾನಿ ನರೇಂದ್ರ ಮೋದಿ ಮತಚಲಾವಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ನಿಶಾನ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಮತ ಚಲಾಯಿಸಿದ್ದಾರೆ.

ಗುಜರಾತ್‌ನ ಅಹಮದಾಬಾದ್‌ನ ಮತಗಟ್ಟೆಯಲ್ಲಿ ಮತದಾನ ಮಾಡಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಶಾಯಿಯ ಬೆರಳನ್ನು ತೋರಿಸಿದ್ದಾರೆ. ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಜನತೆಗೆ ಮನವಿ ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!