ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆ ಹಿನ್ನೆಲೆ 6 ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ವಜಾ ಮಾಡಿ ಕೇಂದ್ರ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ಗುಜರಾತ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಗೃಹ ಕಾರ್ಯದರ್ಶಿಯನ್ನು ತೆಗೆದುಹಾಕಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ಮಿಜೋರಾಂ ಮತ್ತು ಹಿಮಾಚಲ ಪ್ರದೇಶದ ಸಾಮಾನ್ಯ ಆಡಳಿತ ಇಲಾಖೆಯ ಕಾರ್ಯದರ್ಶಿಯನ್ನು ಸಹ ವಜಾಗೊಳಿಸಲಾಗಿದೆ .