ಲೋಕಸಭಾ ಚುನಾವಣೆ: ಕೊಯಮತ್ತೂರಿನಲ್ಲಿ ಸದ್ಗುರು ಜಗ್ಗಿ ವಾಸುದೇವ್ ಮತ ಚಲಾವಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದ್ದು, ಆಧ್ಯಾತ್ಮಿಕ ಗುರು ಮತ್ತು ಇಶಾ ಫೌಂಡೇಶನ್‌ನ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರು ಕೊಯಮತ್ತೂರಿನಲ್ಲಿ ಮತದಾನ ಮಾಡಿದ್ದಾರೆ.

21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102 ಕ್ಷೇತ್ರಗಳಿಗೆ ಇಂದು ನಡೆಯುತ್ತಿದ್ದು. 102 ಕ್ಷೇತ್ರಗಳ ಒಟ್ಟು 1625 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.

ಲೋಕಸಭಾ ಚುನಾವಣೆಯ ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಿ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!