ಲೋಕಸಭಾ ಚುನಾವಣೆ: ಯುಪಿಎಸ್‌ಸಿ ಪರೀಕ್ಷೆ ಮುಂದೂಡಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಹಿನ್ನಲೆಯಲ್ಲಿ ಕೇಂದ್ರ ಲೋಕಸೇವಾ ಆಯೋಗ ನಡೆಸುವ ದೇಶದ ಉನ್ನತ ಮಟ್ಟದ ಪರಿಕ್ಷೆ ಪೈಕಿ ಒಂದಾದ ನಾಗರಿಕ ಸೇವಾ ಪರೀಕ್ಷೆ (ಯುಪಿಎಸ್‌ಸಿ) ಪರೀಕ್ಷೆಯನ್ನು ಮುಂದೂಡಲಾಗಿದೆ.
ಈ ಪರೀಕ್ಷೆ ಮೇ 26ಕ್ಕೆ ನಿಗದಿಯಾಗಿತ್ತು. ಇದೀಗ ಪರೀಕ್ಷೆಯನ್ನು ಜೂ. 16ಕ್ಕೆ ಮುಂದೂಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!