ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, August 6, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಇಂದೂ ಸದನದಲ್ಲಿ ಗದ್ದಲ ಸೃಷ್ಟಿಸಿದ ವಿಪಕ್ಷಗಳು: ಮಧ್ಯಾಹ್ನ 2ಕ್ಕೆ ಕಲಾಪ ಮುಂದೂಡಿಕೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಮುಂಗಾರು ಅಧಿವೇಶನದ ಎರಡನೇ ದಿನವಾದ ಇಂದೂ ವಿಪಕ್ಷಗಳು ಸದನದಲ್ಲಿ ಗದ್ದಲ ಎಬ್ಬಿಸಿದ್ದು, ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಅವರು ಮಧ್ಯಾಹ್ನ 2ರವರೆಗೆ ಮುಂದೂಡಿದ್ದಾರೆ.
ಇಂದು ಕಲಾಪ ಆರಂಭವಾಗುತ್ತಿದ್ದಂತೆಯೇ ವಿಪಕ್ಷಗಳು ಪೆಗಾಸಸ್ ಪ್ರಕರಣ ಸೇರಿದಂತೆ ಇತರೆ ವಿಷಯಗಳನ್ನು ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ಹಿನ್ನೆಲೆ ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಲಾಗಿದೆ.
ವಿಪಕ್ಷಗಳು ರಾಜ್ಯ ಸಭಾ ಕಲಾಪದಲ್ಲಿಯೂ ನಿಯಮ 267ರ ಅಡಿಯಲ್ಲಿ ತಾವು ಸಲ್ಲಿಸಿರುವ ವಿಷಯಗಳನ್ನು ಚರ್ಚಿಸುವಂತೆ ಒತ್ತಾಯಿಸಿ, ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss