“ಲೋಕ” ಕಣ: ಚಿಕ್ಕಮಗಳೂರಿನ ಮತಗಟ್ಟೆಯಲ್ಲಿ ಇವಿಎಂ ತಾಂತ್ರಿಕ ದೋಷ, ಮತದಾನ ಸ್ಥಗಿತ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿಕ್ಕಮಗಳೂರಿನ ಆರೆನೂರು ಗ್ರಾಮದ ಮತಗಟ್ಟೆ ಸಂಖ್ಯೆ 53ರಲ್ಲಿ ಇವಿಎಂನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಮತದಾನ ಸ್ಥಗಿತಗೊಂಡಿದೆ.

ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾದ ಕೆಲವೇ ನಿಮಿಷಗಳಲ್ಲಿ ಮತದಾನ ಸ್ಥಗಿತಗೊಂಡಿದೆ. ಆರೆನೂರು ಗ್ರಾಮದ ಮತಗಟ್ಟೆ ಕೇಂದ್ರ 53ರಲ್ಲಿ ಮತದಾನ ಸ್ಥಗಿತಗೊಂಡಿದ್ದು, ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಲು ಕಾದು ನಿಂತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!