ಲಂಚ ಸ್ವೀಕರಿಸುವಾಗ ‘ಲೋಕಾ ದಾಳಿ’: ಫಿಲ್ಮ್ ಸ್ಟೈಲ್ ನಲ್ಲಿ ಕಾರು ಚೇಸ್ ಮಾಡಿ ಅಧಿಕಾರಿಯ ಬಂಧನ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮುಖ್ಯಾಧಿಕಾರಿಯೊಬ್ಬರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಈ-ಖಾತೆ ಪ್ರಕ್ರಿಯೆ ಪೂರ್ಣಗೊಳಿಸಲು 2 ಲಕ್ಷ ರೂ ಬೇಡಿಕೆ ಇಟ್ಟಿದ್ದ ಅಧಿಕಾರಿ, ಮೊದಲ ಹಂತವಾಗಿ 1 ಲಕ್ಷ ಪಡೆಯುವಾಗ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಮಾಹಿತಿಯ ಪ್ರಕಾರ, ರಾಘವೇಂದ್ರ ರೆಡ್ಡಿ ಎಂಬ ವ್ಯಕ್ತಿಯಿಂದ ಈ-ಖಾತೆ ಮಾಡಿಕೊಡುವ ಹೆಸರಿನಲ್ಲಿ ಮುಖ್ಯಾಧಿಕಾರಿ ಸುರೇಶ್ ಶೆಟ್ಟಿ ₹2 ಲಕ್ಷ ಲಂಚ ಕೇಳಿದ್ದರೆಂದು ಆರೋಪಿಸಲಾಗಿದೆ. ಅದರಂತೆ … Continue reading ಲಂಚ ಸ್ವೀಕರಿಸುವಾಗ ‘ಲೋಕಾ ದಾಳಿ’: ಫಿಲ್ಮ್ ಸ್ಟೈಲ್ ನಲ್ಲಿ ಕಾರು ಚೇಸ್ ಮಾಡಿ ಅಧಿಕಾರಿಯ ಬಂಧನ
Copy and paste this URL into your WordPress site to embed
Copy and paste this code into your site to embed