ಸಿಎಂ ತವರಿನಲ್ಲೇ ಲೋಕಾ ಶಾಕ್: 15 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು ಸಿಕ್ಕಿಬಿದ್ದ ಉಪ ತಹಶೀಲ್ದಾರ್
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಭ್ರಷ್ಟಾಚಾರದ ಹಾವಳಿ ಮುಂದುವರಿದಿದ್ದು, ಸಾರ್ವಜನಿಕ ಕೆಲಸಗಳಿಗಾಗಿ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇತ್ತೀಚೆಗಷ್ಟೇ ಹತ್ತು ರೂಪಾಯಿ ಲಂಚ ಕೇಳಿದರೂ ದೂರು ನೀಡಿ ಎಂದು ಮುಖ್ಯಮಂತ್ರಿ ಕರೆ ನೀಡಿದ್ದರು. ಆದರೆ ಅವರದ್ದೇ ತವರು ಜಿಲ್ಲೆಯಾದ ರಾಮನಗರದಲ್ಲಿ ಉಪ ತಹಶೀಲ್ದಾರ್ ಒಬ್ಬರು ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರಾಮನಗರ ತಾಲೂಕಿನ ಕೂಟಗಲ್ ಹೋಬಳಿಯ ಉಪ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಸೋಮೇಶ್ ಲೋಕಾಯುಕ್ತ ಅಧಿಕಾರಿಗಳಿಂದ ಬಂಧನಕ್ಕೊಳಗಾದ ಅಧಿಕಾರಿಯಾಗಿದ್ದಾರೆ. ಬೆಂಗಳೂರು ದಕ್ಷಿಣ … Continue reading ಸಿಎಂ ತವರಿನಲ್ಲೇ ಲೋಕಾ ಶಾಕ್: 15 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು ಸಿಕ್ಕಿಬಿದ್ದ ಉಪ ತಹಶೀಲ್ದಾರ್
Copy and paste this URL into your WordPress site to embed
Copy and paste this code into your site to embed