ದಕ್ಷಿಣ ಕನ್ನಡದಲ್ಲಿ ಭ್ರಷ್ಟರ ಬೆವರಿಳಿಸಿದ ಲೋಕಾಯುಕ್ತ: ಸುಳ್ಯ ಸಹಿತ ತಾಲೂಕು ಕಚೇರಿಗಳಲ್ಲಿ ಹಠಾತ್ ದಾಖಲೆ ಪರಿಶೀಲನೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಲೋಕಾಯುಕ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಹಮ್ಮಿಕೊಂಡಿರುವ ತಾಲೂಕು ಕಚೇರಿಗಳ ಮೇಲಿನ ಏಕಾಏಕಿ ದಾಳಿಯ ಭಾಗವಾಗಿ ಸುಳ್ಯ ತಾಲೂಕು ಕಚೇರಿಯಲ್ಲಿಯೂ ತಪಾಸಣೆ, ಕಡತಗಳ ಪರಿಶೀಲನೆ ನಡೆಯುತ್ತಿದೆ. ಉಡುಪಿ ಲೋಕಾಯುಕ್ತ ಡಿವೈ ಎಸ್ ಪಿ ಹಾಲ್ ಮೂರ್ತಿ ರಾವ್ ನೇತೃತ್ವದಲ್ಲಿ ಪೋಲಿಸ್ ಅಧಿಕಾರಿಗಳಿಂದ ಸುಳ್ಯ ತಾಲೂಕು ಕಚೇರಿಗೆ ಭೇಟಿ ನೀಡಿ ಕಡತಗಳ ಪರಿಶೀಲನೆ ಪ್ರಾರಂಭಿಸಿದ್ದು ಅಧಿಕಾರಿಗಳ ಮೊಬೈಲ್ ಗಳಲ್ಲಿನ ಗೂಗಲ್ ಪೇ ಮತ್ತು ಫೋನ್ ಪೇ ಹಾಗೂ ತಹಶೀಲ್ದಾರ್ ಕಚೇರಿಯಲ್ಲಿ ಸಿಬ್ಬಂದಿಯನ್ನು ಕುಳ್ಳಿರಿಸಿ … Continue reading ದಕ್ಷಿಣ ಕನ್ನಡದಲ್ಲಿ ಭ್ರಷ್ಟರ ಬೆವರಿಳಿಸಿದ ಲೋಕಾಯುಕ್ತ: ಸುಳ್ಯ ಸಹಿತ ತಾಲೂಕು ಕಚೇರಿಗಳಲ್ಲಿ ಹಠಾತ್ ದಾಖಲೆ ಪರಿಶೀಲನೆ
Copy and paste this URL into your WordPress site to embed
Copy and paste this code into your site to embed