ಸುರಪುರ ಜೆಸ್ಕಾಂ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಲಂಚ ಪಡೆಯುತ್ತಿದ್ದ ಇಬ್ಬರು ಅಧಿಕಾರಿಗಳು ವಶಕ್ಕೆ

ಹೊಸದಿಗಂತ ವರದಿ ಸುರಪುರ: ನಗರದ ಹೊರವಲಯಲ್ಲಿರುವ ಕಾರ್ಯನಿರ್ವಾಹಕ ಅಭಿಯಂತರ, ಕಾರ್ಯ ಮತ್ತು ವಿಭಾಗ ಕಛೇರಿಯ ಮೇಲೆ ಯಾದಗಿರಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಲೋಕಾಯುಕ್ತ ಎಸ್ಪಿ ಮತ್ತು ಡಿಎಸ್ಪಿ ಅವರ ಮಾರ್ಗದರ್ಶನದಲ್ಲಿ ಮದ್ಯಾಹ್ನದ ವೇಳೆಗೆ ದಾಳಿ ನಡೆಸಲಾಗಿದ್ದು, ಲಂಚ ಪಡೆಯುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದು, ಭ್ರಷ್ಟ ಅಧಿಕಾರಿಗಳನ್ನು ಲೋಕಾಯುಕ್ತ ಅಧಿಕಾರಿಗಳು ಖೆಡ್ಡಾಗೆ ಕೆಡವಿದ್ದಾರೆ. ತಿಂಥಣಿ ಗ್ರಾಮದ ನಿವಾಸಿ ದ್ವಿತೀಯ ದರ್ಜೆ ಗುತ್ತಿಗೆದಾರ ಬೈರಣ್ಣ ಅಂಬಿಗೇರ ನೀಡಿದ ದೂರಿನ ಮೇರೆಗೆ ದಾಳಿ ನಡೆಸಲಾಗಿದ್ದು … Continue reading ಸುರಪುರ ಜೆಸ್ಕಾಂ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಲಂಚ ಪಡೆಯುತ್ತಿದ್ದ ಇಬ್ಬರು ಅಧಿಕಾರಿಗಳು ವಶಕ್ಕೆ