ಇದೇ ನೋಡಿ ವಿಶ್ವದ ಅತ್ಯಂತ ದುಬಾರಿ ಅಕ್ಕಿ: ಇದ್ರ ಅನ್ನ ತಿನ್ನೋಕೂ ಪುಣ್ಯ ಮಾಡಿರ್ಬೇಕು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಮಾನ್ಯವಾಗಿ ಒಂದು ಕೆಜಿ ಅಕ್ಕಿ ಸಾಮಾನ್ಯವಾಗಿ 100 ರೂಪಾಯಿ ಒಳಗೇ ಸಿಗುತ್ತೆ. ಆದರೆ ಸಾವಿರಾರು ರೂಪಾಯಿ ಕೊಟ್ಟು ಅಕ್ಕಿ ಖರೀದಿಸುವುದು ಅಸಾಧ್ಯವೆನಿಸಬಹುದು. ಇದೀಗ ವಿಶ್ವದ ಅತ್ಯಂತ ದುಬಾರಿ ಅಕ್ಕಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಿನ್ಮೆಮೈ’ ಅಕ್ಕಿ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಈ ಅಕ್ಕಿ ತನ್ನ ಪ್ರೀಮಿಯಂ ಗುಣಮಟ್ಟ ಮತ್ತು ವಿಶಿಷ್ಟ ಉತ್ಪಾದನಾ ವಿಧಾನಗಳಿಂದಲೇ ಜನಪ್ರಿಯವಾಗಿದೆ. ಸಾಮಾನ್ಯ ಅಕ್ಕಿಗಿಂತ ರುಚಿಯಲ್ಲಿ ವಿಭಿನ್ನವಾಗಿದ್ದು, ಆರೋಗ್ಯಕರ ಅಂಶಗಳನ್ನು ಹೆಚ್ಚು ಹೊಂದಿದೆ ಎಂದು ಹೇಳಲಾಗುತ್ತದೆ. ಇನ್ನೊಂದು … Continue reading ಇದೇ ನೋಡಿ ವಿಶ್ವದ ಅತ್ಯಂತ ದುಬಾರಿ ಅಕ್ಕಿ: ಇದ್ರ ಅನ್ನ ತಿನ್ನೋಕೂ ಪುಣ್ಯ ಮಾಡಿರ್ಬೇಕು!