ಭಾರತದತ್ತ ನೋಡಿ, ಕಲಿಯಿರಿ: ಭಾರತದ ಆರ್ಥಿಕ ಸಾಮರ್ಥ್ಯವನ್ನು ಶ್ಲಾಘಿಸಿದ ಡೊನಾಲ್ಡ್ ಟ್ರಂಪ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಆರ್ಥಿಕತೆ ತೀವ್ರ ಅಪಾಯದಲ್ಲಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನ್ಯೂಯಾರ್ಕ್‌ನ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಹೇಳಿಕೆ ನೀಡಿದ ಕೆಲವೇ ದಿನಗಳಲ್ಲಿ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ಆರ್ಥಿಕ ಪ್ರಗತಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ತಮ್ಮ ರಿಪಬ್ಲಿಕನ್ ಪಕ್ಷಕ್ಕೆ ಎದುರಾದ ಹಿನ್ನಡೆಯ ಬಳಿಕ, ಶುಕ್ರವಾರ ಶ್ವೇತಭವನದಲ್ಲಿ ಸುಮಾರು 90 ನಿಮಿಷಗಳ ಕಾಲ ನಡೆದ ಮೊದಲ ಪ್ರಮುಖ ಸುದ್ದಿಗೋಷ್ಠಿಯಲ್ಲಿ ಟ್ರಂಪ್ ಈ ಮಹತ್ವದ ಹೇಳಿಕೆ … Continue reading ಭಾರತದತ್ತ ನೋಡಿ, ಕಲಿಯಿರಿ: ಭಾರತದ ಆರ್ಥಿಕ ಸಾಮರ್ಥ್ಯವನ್ನು ಶ್ಲಾಘಿಸಿದ ಡೊನಾಲ್ಡ್ ಟ್ರಂಪ್
Copy and paste this URL into your WordPress site to embed
Copy and paste this code into your site to embed