ಸಂಸದ ಪ್ರಜ್ವಲ್ ರೇವಣ್ಣಗೆ ಲುಕೌಟ್ ನೋಟಿಸ್ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣಗೆಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ.

ವಿಮಾನ ನಿಲ್ದಾಣದ ಇಮಿಗ್ರೇಷನ್ ಲುಕೌಟ್ ನೋಟಿಸ್ ಸರ್ವ್ ಮಾಡಲಾಗಿದ್ದು, ಎಲ್ಲಾ ವಿಮಾನ ನಿಲ್ದಾಣದ ಇಮಿಗ್ರೇಷನ್‍ ವಿಭಾಗಕ್ಕೆ ಎಸ್‍ಐಟಿ ಅಧಿಕಾರಿಗಳು ಲುಕೌಟ್ ನೋಟಿಸ್ ತಲುಪಿಸಿದ್ದಾರೆ. ಈ ಮೂಲಕ ಲೊಕೇಟ್ ಆದ ಕೂಡಲೇ ವಶಕ್ಕೆ ಪಡೆಯಲು ಸೂಚನೆ ನೀಡಿದ್ದಾರೆ.

ಈ ಹಿಂದೆ ರೇವಣ್ಣ ಮಾಧ್ಯಮದೊಂದಿಗೆ ಮಾತನಾಡಿದ್ದು, ವಿಚಾರಣೆಗೆ ಹಾಜರಾಗಲು ಕೆಲ ಸಮಯ ಕಾಲಾವಕಾಶ ನೀಡಿ ಎಂದು ಕೇಳಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!