spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಲಾರಿಗಳೆರಡು ಮುಖಾಮುಖಿ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ದಿಗಂತ ವರದಿ ವಿಜಯಪುರ:

ಲಾರಿಗಳೆರಡು ಮುಖಾಮುಖಿ ಡಿಕ್ಕಿಯಾಗಿ, ಚಾಲಕನೊಬ್ಬ ಸ್ಥಳದಲ್ಲೇ ಸಾವಿಗೀಡಾದ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಯರಗಲ್ ಬಳಿಯ ಹೆದ್ದಾರಿಯಲ್ಲಿ ನಡೆದಿದೆ.

ಮೃತಪಟ್ಟವನನ್ನು ಆಂಧ್ರ ಮೂಲದ ಚಾಲಕ ಶೇಖ್ ಎಂದು ಗುರುತಿಸಲಾಗಿದೆ. ಬೆಳಗ್ಗಿನ ಜಾವ ಈ ಅಪಘಾತ ಸಂಬವಿಸಿದ್ದು, ಇನ್ನೊಬ್ಬ ಚಾಲಕನ ಸ್ಥಿತಿ ಚಿಂತಾಜನಕವಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಸಿಂದಗಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ. ಅಪಘಾತ ಸ್ಥಳದಲ್ಲಿ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss