Monday, June 27, 2022

Latest Posts

ಲಾರಿ-ಬೈಕ್ ಡಿಕ್ಕಿ: ಸವಾರ ಸಾವು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………….


ಹೊಸ ದಿಗಂತ ವರದಿ, ಅಂಕೋಲಾ:

ಲಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಬೈಕ್ ಸವಾರ ಮೃತ ಪಟ್ಟ ಘಟನೆ ಇಲ್ಲಿನ ಮಾದನಗೇರಿ ಕ್ರಾಸ್ ಬಳಿ ಸಂಭವಿಸಿದೆ.
ಉಳುವರೆ ಬೋಳಕುಂಟೆ ನಿವಾಸಿ ಕುಸ್ಲು ಈರಾ ಗೌಡ (35) ಮೃತ ವ್ಯಕ್ತಿ ಯಾಗಿದ್ದು ಈತ ಮಾದನಗೇರಿಯಿಂದ ರಾಷ್ಟ್ರೀಯ ಹೆದ್ದಾರಿಗೆ ಬರುತ್ತಿರುವ ಸಂದರ್ಭದಲ್ಲಿ ಕುಮಟಾ ಕಡೆಯಿಂದ ಅಂಕೋಲಾ ಕಡೆ ಸಾಗುತ್ತಿರುವ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss