ಬೈಕ್ ಗೆ ಲಾರಿ ಡಿಕ್ಕಿ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಬಳಿ ನಡೆದಿದೆ.

ಗೊಣಕನಹಳ್ಳಿ ನಿವಾಸಿಗಳಾದ ಮನೋಹರ ಶ್ವೇತಾ , ಸುಕೃತಾ ಮೃತರು. ಸ್ಥಳದಲ್ಲಿ ಕುಟುಂಬಸ್ಥರ‌ ಆಕ್ರಂದನ ಮುಗಿಲು ಮುಟ್ಟಿದ್ದು, ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!