ಶಿರೂರು ಬಳಿ ಹೈವೇ ಪಟ್ರೋಲ್ ಸಹಿತ ವಾಹನಗಳಿಗೆ ಡಿಕ್ಕಿಯಾದ ಲಾರಿ: ಬೈಕ್ ಸವಾರ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್: ನಿಯಂತ್ರಣ ತಪ್ಪಿದ ಲಾರಿಯೊಂದು ಅಪಘಾತಕ್ಕೀಡಾದ ವಾಹನವನ್ನು ತೆರವುಗೊಳಿಸಲು ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಪೊಲೀಸರ ಹೈವೆ ಪಟ್ರೋಲ್ ವಾಹನ ಹಾಗೂ ನಾಲ್ಕು ಬೈಕ್ ಗಳಿಗೆ ಡಿಕ್ಕಿಯಾದ ಘಟನೆ ಬೈಂದೂರು ತಾಲೂಕಿನ ಶಿರೂರು ಬಳಿ ನಡೆದಿದೆ. ಈ ಘಟನೆಯಲ್ಲಿ ಬೈಕ್ ಸವಾರ ಶಿರೂರಿನ ನಾಗೇಂದ್ರ ಮಹಾಲೆ (45) ಮೃತಪಟ್ಟಿದ್ದಾರೆ. ಹೆದ್ದಾರಿಯಲ್ಲಿ ಸರಕು ತುಂಬಿದ ಲಾರಿಯನ್ನು ತೆರವುಗೊಳಿಸುವ ಸಂದರ್ಭದಲ್ಲಿ ರಸ್ತೆ ತಡೆ ಮಾಡಲಾಗಿತ್ತು. ವಾಹನ ಸಂಚಾರ ತಡೆಗೆ ಬ್ಯಾರಿಕೆಡ್ ಹಾಕಲಾಗಿತ್ತು . ಇಳಿಜಾರು ರಸ್ತೆಯಾದ ಕಾರಣ ಅತಿವೇಗದಿಂದ ನುಗ್ಗಿದ … Continue reading ಶಿರೂರು ಬಳಿ ಹೈವೇ ಪಟ್ರೋಲ್ ಸಹಿತ ವಾಹನಗಳಿಗೆ ಡಿಕ್ಕಿಯಾದ ಲಾರಿ: ಬೈಕ್ ಸವಾರ ಸಾ*ವು