ವಿಜಯಪುರದಲ್ಲಿ ಲಾರಿ ಡಿಕ್ಕಿ; ಇಬ್ಬರು ಬೈಕ್​ ಸವಾರರು ಸ್ಥಳದಲ್ಲೇ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಲಾರಿ ಡಿಕ್ಕಿಯಾಗಿ ಇಬ್ಬರು ಬೈಕ್​ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.

ಮನಗೂಳಿ ನಿವಾಸಿ ಭೀಮಶಿ ಹಿಟ್ನಳ್ಳಿ(56) ಹಾಗೂ ಖಂಡೋಬಾ(60) ಮೃತರು. ಲಾರಿ ಚಾಲಕನ ನಿರ್ಲಕ್ಷ್ಯದಿಂದಲೇ ಬೈಕ್​ ಸವಾರ ಸಾವನ್ನಪ್ಪಿರುವ ಆರೋಪ ಕೇಳಿಬಂದಿದ್ದು, ಇಬ್ಬರ ಸಾವಿನಿಂದ ರೊಚ್ಚಿಗೆದ್ದ ಮನಗೂಳಿ ಪಟ್ಟಣದ ಜನತೆ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!