ಇಂದು ಮಧ್ಯರಾತ್ರಿಯಿಂದ ಲಾರಿ ಮಾಲೀಕರ ಮುಷ್ಕರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಮಧ್ಯರಾತ್ರಿಯಿಂದ ಲಾರಿ ಮಾಲೀಕರು ಹಾಗೂ ಏಜೆಂಟ್‌ಗಳ ಸಂಘಗಳ ಒಕ್ಕೂಟ ಮುಷ್ಕರ ಕೈಗೊಳ್ಳಲಿದೆ.

ವಾಣಿಜ್ಯ ವಾಹನಗಳ ನವೀಕರಕ್ಕೆ ಕ್ಯೂಆರ್ ಕೋಡ್ ಇರುವ ರೆಟ್ರೋ ರಿಫ್ಲೆಕ್ಟರ್ ಟೇಪ್ ಅಳವಡಿಸುವಂತೆ ಸರ್ಕಾರ ಆದೇಶ ಹೊರಡಿಸಿದ್ದರ ವಿರುದ್ಧ ಲಾರಿ ಮಾಲೀಕರು ಸಿಡಿದೆದ್ದಿದ್ದಾರೆ.

ಬೆಂಗಳೂರು ನಗರದಲ್ಲಿ ಸರಕು ಸಾಗಣೆ ವಾಹನಗಳ ಪ್ರವೇಶ ರದ್ದು ಪಡಿಸಿರುವುದನ್ನು ಖಂಡಿಸಿ ಇಂದು ಮಧ್ಯರಾತ್ರಯಿಂದ ಮುಷ್ಕರ ಆರಂಭಿಸಲಿದ್ದಾರೆ. ಮುಷ್ಕರ ಹಿನ್ನೆಲೆ ಅಗತ್ಯ ವಸ್ತುಗಳ ಸರಕು ಸಾಗಣೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!