ಷೇರು ಮಾರುಕಟ್ಟೆಯಲ್ಲಿ ಲಾಸ್, ಆರ್ಥಿಕ ಒತ್ತಡ: ಮನನೊಂದು ಆತ್ಮಹ*ತ್ಯೆ ಮಾಡಿಕೊಂಡ ವ್ಯಕ್ತಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದ ಹೆಬ್ಬಾಳ ಪ್ರದೇಶದಲ್ಲಿ ಮನನೊಂದು ವ್ಯಕ್ತಿಯೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಷೇರು ಮಾರುಕಟ್ಟೆಯಲ್ಲಿ ಉಂಟಾದ ನಷ್ಟ ಮತ್ತು ಆರೋಗ್ಯ ಸಮಸ್ಯೆಯಿಂದಾಗಿ ಈ ತೀವ್ರ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೃತ ವ್ಯಕ್ತಿಯನ್ನು ವೆಂಕಟೇಶ್ (50) ಎಂದು ಗುರುತಿಸಲಾಗಿದೆ. ಕೆಲ ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಇದರ ಜೊತೆಗೆ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಹಣದಲ್ಲಿ ದೊಡ್ಡ ಪ್ರಮಾಣದ ನಷ್ಟವಾಗಿದ್ದು, ಆರ್ಥಿಕ … Continue reading ಷೇರು ಮಾರುಕಟ್ಟೆಯಲ್ಲಿ ಲಾಸ್, ಆರ್ಥಿಕ ಒತ್ತಡ: ಮನನೊಂದು ಆತ್ಮಹ*ತ್ಯೆ ಮಾಡಿಕೊಂಡ ವ್ಯಕ್ತಿ
Copy and paste this URL into your WordPress site to embed
Copy and paste this code into your site to embed