ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ನೋಯ್ಡಾದ ಜಲಾಲ್ಪುರ ಗ್ರಾಮದಲ್ಲಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಕೊರೋನಾಗೆ ಬಲಿಯಾಗಿದ್ದಾರೆ.
ಕೊರೋನಾ ಸೋಂಕಿನಿಂದ ಪುತ್ರ ಪಂಕಜ್ ಮೃತಪಟ್ಟಿದ್ದು, ಆತನ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬಂದಾಗ ಎರಡನೇ ಮಗ ದೀಪಕ್ ಕೂಡ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾನೆ.
ಉತ್ತರ್ ಸಿಂಗ್ ಅವರ ಇಬ್ಬರೂ ಪುತ್ರರನ್ನು ಕೋವಿಡ್ ಬಲಿತೆಗೆದುಕೊಂಡಿದೆ. ಒಂದೇ ಬಾರಿಗೆ ಇಬ್ಬರು ಮಕ್ಕಳನ್ನು ಕಳೆದುಕೊಂಡು ತಂದೆ ತಾಯಿ ಅನಾಥರಾಗಿದ್ದಾರೆ.