ELECTION RESULT | ಶಿವಮೊಗ್ಗದಲ್ಲಿ ಅರಳಿದ ಕಮಲ, ಗೆದ್ದು ಬೀಗಿದ ಚನ್ನಬಸಪ್ಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಿವಮೊಗ್ಗ ನಗರದಲ್ಲಿ ಕಮಲ ಅರಳಿದ್ದು, ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಗೆದ್ದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎಚ್.ಸಿ. ಯೋಗೇಶ್ ಹೀನಾಯ ಸೋಲು ಅನುಭವಿಸಿದ್ದು, ಬಿಜೆಪಿ ಗೆದ್ದಿದೆ.

ಸಾಮಾನ್ಯ ಕಾರ್ಯಕರ್ತರಂತೆ ಇದ್ದ ಚನ್ನಬಸಪ್ಪ ಅವರಿಗೆ ಬಿಜೆಪಿಯಿಂದ ಟಿಕೆಟ್ ನೀಡಲಾಗಿದ್ದು, ಕೆ.ಎಸ್. ಈಶ್ವರಪ್ಪ ಖುಷಿ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!