ರಾಜಸ್ಥಾನದಲ್ಲಿ ಕಮಲದ ಕಮಾಲ್: ಫಲಿತಾಂಶದ ಬೆನ್ನಲ್ಲೇ ಪ್ರಧಾನಿ ಮೋದಿ ಹೇಳಿದ್ದೇನು?
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಸ್ಥಾನದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಪ್ರದರ್ಶನ ನೀಡಿದ್ದು, ಒಟ್ಟು 10,245 ವಾರ್ಡ್‌ಗಳ ಪೈಕಿ 4,179 ವಾರ್ಡ್‌ಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಾಂಗ್ರೆಸ್ ಗೆ ಎಷ್ಟು? ಉಳಿದವರಿಗೆಷ್ಟು? ಕಾಂಗ್ರೆಸ್ 3,613 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದರೆ, ಪಕ್ಷೇತರ ಅಭ್ಯರ್ಥಿಗಳು 2,273 ವಾರ್ಡ್‌ಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಪ್ರಧಾನಿ ಏನಂದ್ರು ನೋಡಿ ಫಲಿತಾಂಶದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದ ಜನರಿಗೆ ಧನ್ಯವಾದ ಅರ್ಪಿಸಿದ್ದು, ಬಿಜೆಪಿ ಅಭ್ಯರ್ಥಿಗಳು ಹಾಗೂ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಎಕ್ಸ್‌ನಲ್ಲಿ … Continue reading ರಾಜಸ್ಥಾನದಲ್ಲಿ ಕಮಲದ ಕಮಾಲ್: ಫಲಿತಾಂಶದ ಬೆನ್ನಲ್ಲೇ ಪ್ರಧಾನಿ ಮೋದಿ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed