‘ಪ್ರೀತಿಯೇ ಎಲ್ಲವೂ ಅಲ್ಲ, ಆದರೆ…’ ತ್ರಿಷಾ ಪೋಸ್ಟ್‌ ನೋಡಿ ಕಾಲಿವುಡ್ ನಲ್ಲಿ ಶುರುವಾಗಿದೆ ಬಿಸಿಬಿಸಿ ಚರ್ಚೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳು ಚಿತ್ರರಂಗದ ಖ್ಯಾತ ನಟಿ ತ್ರಿಷಾ ಕೃಷ್ಣನ್ ಮತ್ತೆ ಸುದ್ದಿಯಲ್ಲಿದ್ದಾರೆ. ನಟ ವಿಜಯ್ ಜೊತೆಗಿನ ಸಂಬಂಧದ ಬಗ್ಗೆ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿರುವ ಸಮಯದಲ್ಲೇ, ತ್ರಿಷಾ ಹಂಚಿಕೊಂಡಿರುವ ಒಂದು ಇನ್‌ಸ್ಟಾಗ್ರಾಂ ಸ್ಟೋರಿ ಹೊಸ ಕುತೂಹಲಕ್ಕೆ ಕಾರಣವಾಗಿದೆ. “ಪ್ರೀತಿಯೇ ಎಲ್ಲವೂ ಅಲ್ಲ, ಆದರೆ ಪ್ರೀತಿ ಇಲ್ಲದೆ ಎಲ್ಲವೂ ಅರ್ಥಹೀನ” ಎಂಬ ಸಾಲುಗಳು ಈಗ ಸಿನಿ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿವೆ. ಇತ್ತೀಚೆಗೆ ವಿಜಯ್ ಅವರ ವೈಯಕ್ತಿಕ ಜೀವನದ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳು … Continue reading ‘ಪ್ರೀತಿಯೇ ಎಲ್ಲವೂ ಅಲ್ಲ, ಆದರೆ…’ ತ್ರಿಷಾ ಪೋಸ್ಟ್‌ ನೋಡಿ ಕಾಲಿವುಡ್ ನಲ್ಲಿ ಶುರುವಾಗಿದೆ ಬಿಸಿಬಿಸಿ ಚರ್ಚೆ