ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಆಂಧ್ರ–ಒಡಿಶಾ ಕರಾವಳಿಗೆ ಭಾರೀ ಮಳೆ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿರುವ ವಾಯುಭಾರ ಕುಸಿತ ಮತ್ತಷ್ಟು ತೀವ್ರಗೊಂಡಿದ್ದು, ಮುಂದಿನ 12 ಗಂಟೆಗಳಲ್ಲಿ ಆಳವಾದ ವಾಯುಭಾರ ಕುಸಿತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ವಾಯುಭಾರ ಕುಸಿತದ ಪರಿಣಾಮ ಒಡಿಶಾ ಹಾಗೂ ಪಶ್ಚಿಮ ಬಂಗಾಳದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಕರಾವಳಿ ಪ್ರದೇಶಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಮುನ್ಸೂಚನೆ ಹಿನ್ನೆಲೆಯಲ್ಲಿ ಒಡಿಶಾದ ಹಲವು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಖುರ್ದಾ, ಜಗತ್ಸಿಂಗ್‌ಪುರ, … Continue reading ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಆಂಧ್ರ–ಒಡಿಶಾ ಕರಾವಳಿಗೆ ಭಾರೀ ಮಳೆ ಎಚ್ಚರಿಕೆ