ಇರಾನ್-ಇಸ್ರೇಲ್ ಯುದ್ಧದ ನಡುವೆ ಎಲ್‌ಪಿಜಿ ವಾಣಿಜ್ಯ ಸಿಲಿಂಡರ್ ದರ ಇಳಿಕೆ: ಪ್ರಮುಖ ನಗರಗಳಲ್ಲಿ ಹೊಸ ರೇಟ್ ಜಾರಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಂಡಿರುವ ಇರಾನ್–ಇಸ್ರೇಲ್ ಸಂಘರ್ಷದ ನಡುವೆಯೇ ಭಾರತದಲ್ಲಿ ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಇಳಿಕೆ ಕಂಡುಬಂದಿದೆ. ತೈಲ ಮಾರುಕಟ್ಟೆ ಸಂಸ್ಥೆಗಳು ದರ ಕಡಿತಗೊಳಿಸಿದ್ದು, ಇಂದಿನಿಂದಲೇ ಹೊಸ ದರಗಳು ಜಾರಿಗೆ ಬಂದಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್ ದರ 28 ರೂಪಾಯಿ ಇಳಿಕೆಯಾಗಿದ್ದು, 1768.5 ರೂಪಾಯಿಗಳಿಂದ 1740.5 ರೂಪಾಯಿಗೆ ಕುಸಿದಿದೆ. ಕೋಲ್ಕತ್ತಾದಲ್ಲಿ 31 ರೂಪಾಯಿ ಇಳಿಕೆಯಿಂದ 1844.5 ರೂಪಾಯಿಗೆ ಲಭ್ಯವಾಗಲಿದೆ. ಮುಂಬೈ ಹಾಗೂ ಚೆನ್ನೈ ನಗರಗಳಲ್ಲೂ ಕ್ರಮವಾಗಿ … Continue reading ಇರಾನ್-ಇಸ್ರೇಲ್ ಯುದ್ಧದ ನಡುವೆ ಎಲ್‌ಪಿಜಿ ವಾಣಿಜ್ಯ ಸಿಲಿಂಡರ್ ದರ ಇಳಿಕೆ: ಪ್ರಮುಖ ನಗರಗಳಲ್ಲಿ ಹೊಸ ರೇಟ್ ಜಾರಿ
Copy and paste this URL into your WordPress site to embed
Copy and paste this code into your site to embed