ರಾಜ್ಯದಲ್ಲಿ ಎಲ್‌ಪಿಜಿ ಬಿಕ್ಕಟ್ಟು: ಕೇಂದ್ರ ಸರಕಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಹೆಚ್ಚುತ್ತಿರುವ ಸಂಘರ್ಷದಿಂದ ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಪೂರೈಕೆಯಲ್ಲಿ (LPG crisis) ಉಂಟಾಗಿರುವ ವ್ಯತ್ಯಯ ಸರಿಪಡಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಕೋರಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾದ ಹರ್ದೀಪ್ ಸಿಂಗ್ ಪುರಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಕೇಂದ್ರದ ಕ್ರಮ ಎಲ್‌ಪಿಜಿ ಉತ್ಪಾದನೆಗೆ ಆದ್ಯತೆ ನೀಡುತ್ತದೆ ಹಾಗೂ ತೈಲ ಮಾರುಕಟ್ಟೆ ಕಂಪನಿಗಳಿಂದ ಸರಬರಾಜು ಮಾಡಲಾದ ಎಲ್‌ಪಿಜಿ ಅನ್ನು ದೇಶೀಯ ಗ್ರಾಹಕರಿಗೆ ಮಾತ್ರ … Continue reading ರಾಜ್ಯದಲ್ಲಿ ಎಲ್‌ಪಿಜಿ ಬಿಕ್ಕಟ್ಟು: ಕೇಂದ್ರ ಸರಕಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ!