ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ಈ ಕುರಿತು ಸಿಎಂ ಡಿ. ಕೆ. ಶಿವಕುಮಾರ್ ಏನಂದ್ರು?
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ದೇಶದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಗಳ ಬೆಲೆ ಏರಿಕೆಯಾಗಿದ್ದು, ಈ ಕುರಿತು ಪ್ರತಿಕ್ರಿಯಿಸಿದ ಸಿಎಂ ಡಿ. ಕೆ. ಶಿವಕುಮಾರ್, ಅಧಿಕಾರಿಗಳಿಂದ ವರದಿ ಕೇಳಿರುವುದಾಗಿ ತಿಳಿಸಿದರು. ಕೈಗಾರಿಕಾ ಅನಿಲ, ಕೈಗಾರಿಕಾ ದರ ಏರಿಕೆ ಬೆಂಗಳೂರಿನಲ್ಲಿ ಮಾತನಾಡಿದ ಡಿ. ಕೆ. ಶಿವಕುಮಾರ್, ಎಲ್ ಪಿಜಿ ದರಕ್ಕಿಂತ ಕೈಗಾರಿಕಾ ಅನಿಲ ಮತ್ತು ಕೈಗಾರಿಕಾ ಡೀಸೆಲ್ ದರಗಳು ಹೆಚ್ಚು ಪ್ರಮಾಣದಲ್ಲಿ ಏರಿಕೆ ಕಂಡಿದೆ. ಈ ಕುರಿತು ಅಧಿಕಾರಿಗಳು ವರದಿ ನೀಡಿದ ಬಳಿಕ … Continue reading ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ಈ ಕುರಿತು ಸಿಎಂ ಡಿ. ಕೆ. ಶಿವಕುಮಾರ್ ಏನಂದ್ರು?
Copy and paste this URL into your WordPress site to embed
Copy and paste this code into your site to embed