ನಾಗರಿಕರಿಗೆ ಬೆಲೆ ಹೆಚ್ಚಳದ ಬಿಸಿ, ಯುದ್ಧದ ಮಧ್ಯೆ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆಯಾಗಿದೆ. ಬೆಳ್ಳಂಬೆಳಗ್ಗೆ ಜನರಿಗೆ ಶಾಕ್ ಆಗಿದ್ದು, 14.2 ಕೆಜಿ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆ ದೇಶಾದ್ಯಂತ 60 ರೂಪಾಯಿ ಹೆಚ್ಚಳವಾಗಿದೆ ಎಂದು ಮೂಲಗಳು ತಿಳಿಸಿವೆ. ಇದಷ್ಟೇ ಅಲ್ಲದೇ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯೂ ಹೆಚ್ಚಳವಾಗಿದೆ. ಹೊಟೇಲ್, ಸಣ್ಣ ವಾಣಿಜ್ಯ ಸಂಸ್ಥೆಗಳು ಈ 19 ಕೆಜಿ ಸಿಲಿಂಡರ್ ಬಳಕೆ ಮಾಡುತ್ತವೆ. ಇದರ ಬೆಲೆ 115 ರೂಪಾಯಿ ಹೆಚ್ಚಿಸಲಾಗಿದೆ. ಸಿಲಿಂಡರ್ ಬೆಲೆ ಹೆಚ್ಚಳ … Continue reading ನಾಗರಿಕರಿಗೆ ಬೆಲೆ ಹೆಚ್ಚಳದ ಬಿಸಿ, ಯುದ್ಧದ ಮಧ್ಯೆ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ
Copy and paste this URL into your WordPress site to embed
Copy and paste this code into your site to embed