LPG ಕೊರತೆ: ಏನಾದ್ರೂ ಒಂದು ವ್ಯವಸ್ಥೆ ಮಾಡಿ ಅಂತ ಕೇಂದ್ರಕ್ಕೆ ಪತ್ರ ಬರೆದ ತೇಜಸ್ವಿ ಸೂರ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಉಂಟಾದ ತೊಂದರೆ ಹೋಟೆಲ್ ಉದ್ಯಮಕ್ಕೆ ಸಂಕಷ್ಟ ತಂದಿದೆ. ಅನಿಲ ಕೊರತೆ ಮುಂದುವರಿದರೆ ಕೆಲ ಹೋಟೆಲ್‌ಗಳು ತಾತ್ಕಾಲಿಕವಾಗಿ ಮುಚ್ಚುವ ಪರಿಸ್ಥಿತಿ ಎದುರಾಗಬಹುದು ಎಂಬ ಆತಂಕ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಸಮಸ್ಯೆಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದಿದೆ. ಹೋಟೆಲ್ ಉದ್ಯಮಕ್ಕೆ ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಬೇಕೆಂದು ಮನವಿ ಮಾಡಲಾಗಿದೆ. ಈ ಕುರಿತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮತ್ತು ಕೇಂದ್ರ ಸಚಿವೆ … Continue reading LPG ಕೊರತೆ: ಏನಾದ್ರೂ ಒಂದು ವ್ಯವಸ್ಥೆ ಮಾಡಿ ಅಂತ ಕೇಂದ್ರಕ್ಕೆ ಪತ್ರ ಬರೆದ ತೇಜಸ್ವಿ ಸೂರ್ಯ