LSG vs KKR | ಸೂಪರ್ ಓವರ್ ಥ್ರಿಲ್ಲರ್‌ನಲ್ಲಿ ಕೆಕೆಆರ್ ವಿಜಯದ ನಗೆ: ಲಕ್ನೋಗೆ ಮತ್ತೆ ನಿರಾಸೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ರೋಚಕ ಪಂದ್ಯಗಳಲ್ಲಿ ಒಂದಾಗಿ ಗುರುತಿಸಿಕೊಳ್ಳುವಂತೆ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಮುಖಾಮುಖಿ ಅಭಿಮಾನಿಗಳಿಗೆ ಭರ್ಜರಿ ಮನರಂಜನೆ ನೀಡಿತು. ಕೊನೆಯ ಎಸೆತದವರೆಗೂ ಕುತೂಹಲ ಕೆರಳಿಸಿದ ಈ ಪಂದ್ಯ ಸೂಪರ್ ಓವರ್‌ಗೆ ತಲುಪಿದ್ದು, ಅಂತಿಮವಾಗಿ ಕೆಕೆಆರ್ ತಂಡ ಸಂಭ್ರಮಾಚರಣೆ ನಡೆಸಿತು. ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿತು. ಪವರ್‌ಪ್ಲೇ ಅವಧಿಯಲ್ಲೇ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡ ತಂಡ ಒತ್ತಡಕ್ಕೆ ಒಳಗಾಯಿತು. ಈ ಹಂತದಲ್ಲಿ ಜವಾಬ್ದಾರಿಯುತ ಆಟವಾಡಿದ … Continue reading LSG vs KKR | ಸೂಪರ್ ಓವರ್ ಥ್ರಿಲ್ಲರ್‌ನಲ್ಲಿ ಕೆಕೆಆರ್ ವಿಜಯದ ನಗೆ: ಲಕ್ನೋಗೆ ಮತ್ತೆ ನಿರಾಸೆ
Copy and paste this URL into your WordPress site to embed
Copy and paste this code into your site to embed