LSG vs RR ವೀಕೆಂಡ್ ಪೈಪೋಟಿ: ಟಾಸ್ ಗೆದ್ದ ರಾಜಸ್ಥಾನ್ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲಕ್ನೋ ಸೂಪರ್‌ಜೈಂಟ್ಸ್ ಇಂದು ತನ್ನ ಎರಡನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ. ಲಕ್ನೋದ ಅಟಲ್ ವಿಹಾರಿ ವಾಜಪೇಯಿ ಐಕಾನ್ ಸ್ಟೇಡಿಯಂನಲ್ಲಿ ಉಭಯ ತಂಡಗಳ ನಡುವಿನ ಪಂದ್ಯ ನಡೆಯಲಿದೆ.

ಈ ಪಂದ್ಯದಲ್ಲಿ ಗೆಲುವಿನೊಂದಿಗೆ, ರಾಜಸ್ಥಾನ ತಂಡವು ಪ್ಲೇಆಫ್‌ಗೆ ಅರ್ಹತೆ ಪಡೆಯುವ ಹಕ್ಕನ್ನು ಬಲಪಡಿಸಲು ಬಯಸುತ್ತದೆ. ಲಕ್ನೋ ಕೂಡ ತನ್ನ ಗೆಲುವಿನ ಓಟವನ್ನು ಮುಂದುವರಿಸಲು ಬಯಸಿದೆ.

ರಾಜಸ್ಥಾನ ತಂಡದ ನಾಯಕ ಸಂಜು ಸ್ಯಾಮ್ಸನ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!