ಬಿಹಾರದ ನೂತನ ರಾಜ್ಯಪಾಲರಾಗಿ ಲೆ.ಸಯ್ಯದ್ ಅತಾ ಹಸ್ನೈನ್ ಪ್ರಮಾಣವಚನ ಸ್ವೀಕಾರ
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಿಹಾರದ ನೂತನ ರಾಜ್ಯಪಾಲರಾಗಿ ನಿವೃತ್ತ ಲೆಫ್ಟಿನೆಂಟ್ ಜನರಲ್ ಸಯ್ಯದ್ ಅತಾ ಹಸ್ನೈನ್ ಅವರು ಶನಿವಾರ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಪಾಟ್ನಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಗಮ್ ಕುಮಾರ್ ಸಾಹೂ, ಸಯ್ಯದ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಸಮಾರಂಭದಲ್ಲಿ ಮುಖ್ಯಮಮಂತ್ರಿ ನಿತೀಶ್ ಕುಮಾರ್, ಸಚಿವ ಸಂಪುಟದ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು. ಈ ಹಿಂದೆ ಅರಿಫ್ ಮೊಹಮ್ಮದ್ ಖಾನ್ ರಾಜ್ಯಪಾಲರಾಗಿದ್ದರು.
Copy and paste this URL into your WordPress site to embed
Copy and paste this code into your site to embed