ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಇಂದಿನ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ಡೆ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಡೆಲ್ಲಿ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಈ ಬಾರಿ ಐಪಿಎಲ್ ಹರಾಜಿನಲ್ಲಿ ಹಲವು ಆಟಗಾರರ ಬದಲಾವಣೆ ಆಗಿದ್ದು, ಈ ಹಿನ್ನೆಲೆ ಡೆಲ್ಲಿ ಕ್ಯಾಪಿಟಲ್ಸ್ ಪರ ಈ ಬಾರಿ ಪತುಮ್ ನಿಸ್ಸಾಂಕ, ಡೇವಿಡ್ ಮಿಲ್ಲರ್ ಹಾಗೂ ಲುಂಗಿ ಎಂಗಿಡಿ ಮೊದಲ ಪಂದ್ಯವನ್ನಾಡುತ್ತಿದ್ದಾರೆ.ಇತ್ತ ಲಖನೌ ಸೂಪರ್ ಜೈಂಟ್ಸ್ ಪರ ಮೊಹಮ್ಮದ್ ಶಮಿ, ಎನ್ರಿಚ್ ನೋಕಿಯಾ ಆಡುತ್ತಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್: ಪತುಮ್ ನಿಸ್ಸಾಂಕ, ಕೆಎಲ್ ರಾಹುಲ್ (ವಿಕೀ), ನಿತೀಶ್ ರಾಣಾ, ಅಕ್ಷರ್ ಪಟೇಲ್ (ನಾಯಕ), ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವಿರಾಜ್ ನಿಗಮ್, ಲುಂಗಿ ಎನ್ಗಿಡಿ, ಟಿ ನಟರಾಜನ್, ಮುಕೇಶ್ ಕುಮಾರ್, ಕುಲದೀಪ್ ಯಾದವ್
ಲಕ್ನೋ ಸೂಪರ್ ಜೈಂಟ್ಸ್ ಪ್ಲೇ: ಐಡೆನ್ ಮಾರ್ಕ್ರಮ್, ಮಿಚೆಲ್ ಮಾರ್ಷ್, ರಿಷಭ್ ಪಂತ್ (ನಾಯಕ), ಆಯುಷ್ ಬಡೋನಿ, ನಿಕೋಲಸ್ ಪೂರನ್, ಅಬ್ದುಲ್ ಸಮದ್, ಮುಕೇಶ್ ಚೌಧರಿ, ಮೊಹ್ಸಿನ್ ಖಾನ್, ಮೊಹಮ್ಮದ್ ಶಮಿ, ಪ್ರಿನ್ಸ್ ಯಾದವ್, ಆನ್ರಿಚ್ ನೋಕಿಯಾ



