CSK ಪ್ಲೇಆಫ್ ಕನಸಿಗೆ ಲಕ್ನೋ ಶಾಕ್: ಧೋನಿ ತಂಡದ ಭವಿಷ್ಯ ಈಗ RCB ಕೈಯಲ್ಲಿ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ 7 ವಿಕೆಟ್‌ಗಳ ಆಘಾತಕಾರಿ ಸೋಲು ರುತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇಆಫ್ ಹಾದಿಯನ್ನು ದುರ್ಗಮಗೊಳಿಸಿದೆ. ಪ್ರಸ್ತುತ ಸಿಎಸ್‌ಕೆ ತಂಡ 12 ಪಂದ್ಯಗಳಲ್ಲಿ ತಲಾ 6 ಗೆಲುವು ಮತ್ತು ಸೋಲುಗಳೊಂದಿಗೆ ಒಟ್ಟು 12 ಅಂಕಗಳನ್ನು ಗಳಿಸಿ, +0.027 ರನ್ ರೇಟ್‌ನೊಂದಿಗೆ ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಕುಸಿದಿದೆ. ಲೀಗ್ ಹಂತದಲ್ಲಿ ಚೆನ್ನೈ ತಂಡಕ್ಕೆ ಇನ್ನು ಕೇವಲ ಎರಡು ಪಂದ್ಯಗಳು ಬಾಕಿ ಇವೆ. ಪ್ಲೇಆಫ್ ರೇಸ್‌ನಲ್ಲಿ ಜೀವಂತವಾಗಿರಲು … Continue reading CSK ಪ್ಲೇಆಫ್ ಕನಸಿಗೆ ಲಕ್ನೋ ಶಾಕ್: ಧೋನಿ ತಂಡದ ಭವಿಷ್ಯ ಈಗ RCB ಕೈಯಲ್ಲಿ!
Copy and paste this URL into your WordPress site to embed
Copy and paste this code into your site to embed