ಐಪಿಎಲ್‌ಗೂ ಮುನ್ನ ಲೋಗೋ ಬದಲಿಸಿದ ಲಕ್ನೋ ಸೂಪರ್ ಜೈಂಟ್ಸ್: ಈ ಬಾರಿ ಅದೃಷ್ಟ ಒಲಿಯುತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ಸೀಸನ್‌ಗೆ ಸಿದ್ಧತೆಗಳು ಜೋರಾಗುತ್ತಿವೆ. ಟಿ20 ವಿಶ್ವಕಪ್ ಮುಗಿದ ತಕ್ಷಣವೇ ಲೀಗ್ ಆರಂಭವಾಗುವ ಸಾಧ್ಯತೆ ಇದ್ದು, ಮಾರ್ಚ್ ಅಂತ್ಯದೊಳಗೆ ಪಂದ್ಯಗಳು ಶುರುವಾಗಬಹುದು ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ತನ್ನ ಲೋಗೋವನ್ನು ಬದಲಾಯಿಸಿ ಹೊಸ ರೂಪದಲ್ಲಿ ಅಭಿಮಾನಿಗಳ ಮುಂದೆ ಬಂದಿದೆ. ಹಿಂದಿನ ಲೋಗೋದಲ್ಲಿ ರೆಕ್ಕೆಗಳ ನಡುವೆ ಬ್ಯಾಟ್ ಮತ್ತು ಚೆಂಡಿನ ಆಕೃತಿ ಇತ್ತು. ಈಗಿನ ಹೊಸ ಚಿಹ್ನೆಯಲ್ಲಿ ಉತ್ತರ ಪ್ರದೇಶದ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಪ್ರತಿಬಿಂಬಿಸುವ ಅಂಶಗಳನ್ನು ಸೇರಿಸಲಾಗಿದೆ. ಎಡಬಲ … Continue reading ಐಪಿಎಲ್‌ಗೂ ಮುನ್ನ ಲೋಗೋ ಬದಲಿಸಿದ ಲಕ್ನೋ ಸೂಪರ್ ಜೈಂಟ್ಸ್: ಈ ಬಾರಿ ಅದೃಷ್ಟ ಒಲಿಯುತ್ತಾ?