ಹೊಸದಿಗಂತ ಡಿಜಿಟಲ್ ಡೆಸ್ಕ್
ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಇಂದು ಲಖನೌ ಸೂಪರ್ ಜೈಂಟ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ.
ಲಖನೌ ಸೂಪರ್ ಜೈಂಟ್ಸ್: ಕೆ.ಎಲ್ ರಾಹುಲ್(ನಾಯಕ), ಕ್ವಿಂಟ್ ಡಿ ಕಾಕ್, ದೀಪಕ್ ಹೂಡಾ, ಕೃನಾಲ್ ಪಾಂಡ್ಯಾ, ಮಾರ್ಕಸ್ ಸ್ಟೋಯಿನಿಸ್, ಆಯುಷ್ ಬದೌನಿ, ಜಾಸನ್ ಹೋಲ್ಡರ್, ಮೋಹಿಸಿನ್ ಖಾನ್, ಕೃಷ್ಣಪ್ಪ ಗೌಮ್, ದುಷ್ಮಂತ್ ಚಮೀರಾ, ರವಿ ಬಿಷ್ಣೋಯಿ.
ದೆಹಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಡೇವಿಡ್ ವಾರ್ನರ್, ರಿಷಬ್ ಪಂಥ್, ಮಿಚೆಲ್ ಮಾರ್ಷ್, ಲಲಿತ್ ಯಾದವ್, ರೋವ್ಮನ್ ಪೋವೆಲ್, ಅಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಚೇತನ್ ಸಕಾರಿಯಾ, ಮುಸ್ತಾಫಿಜ್ ರೆಹಮಾನ್.