ಚೆನ್ನೈ ವಿರುದ್ಧ ಟಾಸ್​ ಗೆದ್ದ ಲಖನೌ: ಬೌಲಿಂಗ್ ಆಯ್ಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್​ ಮುಖಾಮುಖಿಯಾಗಿದ್ದು, ಟಾಸ್​ ಗೆದ್ದಿರುವ ರಾಹುಲ್ ಪಡೆ ಬೌಲಿಂಗ್ ಆಯ್ದುಕೊಂಡಿದೆ. ಮೊದಲ ಪಂದ್ಯದಲ್ಲಿ ಉಭಯ ತಂಡಗಳು ಸೋಲು ಕಂಡಿರುವ ಕಾರಣ ಇಂದಿನ ಪಂದ್ಯದಲ್ಲಿ ಗೆದ್ದು, ಪಾಯಿಂಟ್ ಪಟ್ಟಿಯಲ್ಲಿ ಖಾತೆ ತೆರೆಯುವ ಹುಮ್ಮಸ್ಸಿನಲ್ಲಿದೆ.

ಲಖನೌ ಸೂಪರ್ ಜೈಂಟ್ಸ್​: ಕೆ.ಎಲ್ ರಾಹುಲ್​(ಕ್ಯಾಪ್ಟನ್​), ಕ್ವಿಂಟನ್ ಡಿಕಾಕ್​(ವಿ.ಕೀ), ಇವಿನ್ ಲಿವಿಸ್, ಮನೀಷ್ ಪಾಂಡೆ, ದೀಪಕ್ ಹೂಡಾ, ಆಯೂಷ್ ಬದೌನಿ, ಕೃನಾಲ್ ಪಾಂಡ್ಯಾ, ಚಮೀರಾ, ಆಂಡ್ರ್ಯೂ ಟೈ, ರವಿ ಬಿಷ್ಣೋಯ್, ಆವೇಶ್ ಖಾನ್​

ಚೆನ್ನೈ ಸೂಪರ್ ಕಿಂಗ್ಸ್​​: ಋತುರಾಜ್ ಗಾಯಕ್ವಾಡ್, ರಾಬಿನ್ ಉತ್ತಪ್ಪ, ಮೊಯಿನ್ ಅಲಿ, ಅಂಬಾಟಿ ರಾಯುಡು, ರವೀಂದ್ರ ಜಡೇಜಾ(ಕ್ಯಾಪ್ಟನ್), ಎಂಎಸ್ ಧೋನಿ(ವಿ.ಕೀ), ಶಿವಂ ದುಬೆ, ಡ್ವೇನ್ ಬ್ರಾವೋ,ಡ್ವೈನ್ ಪ್ರಿಟೋರಿಯಸ್, ಮುಖೇಶ್ ಚೌಧರಿ, ತುಷಾರ್ ದೇಶಪಾಂಡೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!