ನಾಳೆ ಚಂದ್ರಗ್ರಹಣ ಆರಂಭ : ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ದರುಶನದ ಸಮಯ ಬದಲಾವಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಯುಗಾದಿ ಹಬ್ಬಕ್ಕೂ ಮುನ್ನ ಕೇತುಗ್ರಸ್ತ ರಕ್ತ ಚಂದ್ರಗ್ರಹಣ ಸಂಭವಿಸಲಿದೆ. ನಾಳೆ ನಡೆಯುವ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ದೇಗುಲಗಳಲ್ಲಿ ದೇವರ ದರುಶನದ ಸಮಯದಲ್ಲಿ ಬದಲಾವಣೆ ಆಗಿದೆ. ಗ್ರಹಣ ಮಧ್ಯಾಹ್ನ 3.10 ಕ್ಕೆ ಆರಂಭವಾಗಿ ಸಂಜೆ 6.47 ಕ್ಕೆ ಮುಕ್ತಾಯವಾಗಲಿದೆ. ಬನಶಂಕರಿ ದೇವಾಲಯ: ಗ್ರಹಣದ ಹಿನ್ನೆಲೆಯಲ್ಲಿ ಯಾವುದೇ ವಿಶೇಷ ಪೂಜೆಗಳಿರುವುದಿಲ್ಲ. ಸಂಜೆ 7 ಗಂಟೆಯ ನಂತರವಷ್ಟೇ ನಿತ್ಯ ಪೂಜೆಗಳು ಪುನಾರಂಭಗೊಳ್ಳಲಿವೆ. ಗವಿ ಗಂಗಾಧರೇಶ್ವರ ದೇವಾಲಯ: ಬೆಳಗ್ಗೆ 9 ಗಂಟೆಗೆ ದೇಗುಲದ ಬಾಗಿಲು ಮುಚ್ಚಲಾಗುವುದು. ಸಂಜೆ … Continue reading ನಾಳೆ ಚಂದ್ರಗ್ರಹಣ ಆರಂಭ : ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ದರುಶನದ ಸಮಯ ಬದಲಾವಣೆ