ಲುಂಗಿ ಎನ್‌ಗಿಡಿ ಈಗ ಹೇಗಿದ್ದಾರೆ? ಡಿಸ್ಚಾರ್ಜ್ ಆದ್ರಾ? ಹೊರಬಿತ್ತು ಬಿಗ್ ಹೆಲ್ತ್ ಅಪ್​ಡೇಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ವೇಳೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮೈದಾನದಲ್ಲೇ ಗಂಭೀರವಾಗಿ ಗಾಯಗೊಂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ವೇಗಿ ಲುಂಗಿ ಎನ್‌ಗಿಡಿ ಬಗ್ಗೆ ಹೆಲ್ತ್ ಅಪ್​ಡೇಟ್ ಹೊರಬಿದ್ದಿದ್ದು, ಆಸ್ಪತ್ರೆಯ ಮೂಲಗಳ ಪ್ರಕಾರ ಅವರು ಚೇತರಿಸಿಕೊಂಡಿದ್ದು, ಚಿಕಿತ್ಸೆ ಪಡೆದ ಬಳಿಕ ಡಿಸ್ಚಾರ್ಜ್ ಆಗಿ ತಂಡದ ಹೋಟೆಲ್‌ಗೆ ಮರಳಿದ್ದಾರೆ. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಕ್ಯಾಚ್ ಹಿಡಿಯುವ ಪ್ರಯತ್ನದಲ್ಲಿ ಎನ್‌ಗಿಡಿ ಸಮತೋಲನ ತಪ್ಪಿ ಬಿದ್ದು ತಲೆಗೆ ಬಲವಾದ ಪೆಟ್ಟು ತಗುಲಿತ್ತು. ತಕ್ಷಣವೇ ವೈದ್ಯಕೀಯ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆ ನೀಡಿ … Continue reading ಲುಂಗಿ ಎನ್‌ಗಿಡಿ ಈಗ ಹೇಗಿದ್ದಾರೆ? ಡಿಸ್ಚಾರ್ಜ್ ಆದ್ರಾ? ಹೊರಬಿತ್ತು ಬಿಗ್ ಹೆಲ್ತ್ ಅಪ್​ಡೇಟ್