ದುಪ್ಪಟ್ಟು ಹಣದ ಆಮಿಷ: ಯಲ್ಲಾಪುರದ ನಿವಾಸಿಗೆ 12 ಲಕ್ಷ ರೂ. ವಂಚನೆ

ಹೊಸದಿಗಂತ ವರದಿ,ಯಲ್ಲಾಪುರ : 12 ಲಕ್ಷ ರೂ. ಹೂಡಿಕೆ ಮಾಡಿದರೆ ಒಂದು ವಾರದಲ್ಲಿ 1 ಕೋಟಿ ರೂ ಲಾಭ ನೀಡುವುದಾಗಿ ನಂಬಿಸಿ ಮೋಸ ಮಾಡಿರುವ ಕುರಿತು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲೂಕಿನ ಜಂಬೇಸಾಲ ನಿವಾಸಿ ಪ್ರಮೋದ್ ಶಿವರಾಮ ಹೆಗಡೆ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ಧಾರವಾಡ ನಿವಾಸಿ ಹೇಮಾವತಿ ಜಯಪ್ರಕಾಶ್ ಸೇರಿದಂತೆ ಹೈದರಾಬಾದ್ ಮೂಲದ ಅನುಶ್ರೀ ಎಂಟರ್‌ಪ್ರೈಸಸ್ ಸಂಸ್ಥೆಯ ಕಾರ್ಡ್ ಹೋಲ್ಡರ್ ಸಿಮ್‌ಸನ್ ಹಾಗೂ ಸಿಬ್ಬಂದಿಗಳಾದ ಹರ್ಷ ಶಿರಸಿ ಮತ್ತು ರಕ್ಷಿತಾ … Continue reading ದುಪ್ಪಟ್ಟು ಹಣದ ಆಮಿಷ: ಯಲ್ಲಾಪುರದ ನಿವಾಸಿಗೆ 12 ಲಕ್ಷ ರೂ. ವಂಚನೆ