SHOCKING | ಕೆಆರ್‌ಎಸ್ ಬೃಂದಾವನದಲ್ಲಿ ಪ್ರವಾಸಿಗರ ಮೇಲೆ ಏಕಾಏಕಿ ಎರಗಿದ ಹುಚ್ಚುನಾಯಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆಆರ್‌ಎಸ್ ಉತ್ತರ ಬೃಂದಾವನದಲ್ಲಿ ಹುಚ್ಚು ನಾಯಿ ಏಕಾಏಕಿ ಪ್ರವಾಸಿಗರ ಮೇಲೆ ದಾಳಿ ಮಾಡಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ವೀಕೆಂಡ್‌ನಲ್ಲಿ ಬೃಂದಾವನಕ್ಕೆ ಪ್ರವಾಸಿಗರು ಭೇಟಿ ನೀಡಿದ್ದು, ನಾಯಿ ದಾಳಿ ಮಾಡಿದೆ. ತಕ್ಷಣವೇ ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭದ್ರತಾ ಸಿಬ್ಬಂದಿ ನಾಯಿಗಳನ್ನು ಓಡಿಸಿ, ಬೃಂದಾವನವನ್ನು ಬಂದ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!