Sunday, August 14, 2022

Latest Posts

ನಾಳೆ ‘ಮದಗಜ’ ಚಿತ್ರದ ತೆಲುಗು, ತಮಿಳಿನ ಟೀಸರ್ ರಿಲೀಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೋರಿಂಗ್ ಸ್ಟಾರ್ ಶ್ರೀಮುರಳಿ ನಟಿಸಿರುವ ಬಹುನಿರೀಕ್ಷಿತ ‘ಮದಗಜ’ ಚಿತ್ರದ ತೆಲುಗು ಹಾಗೂ ತಮಿಳಿನ ಟೀಸರ್ ನಾಳೆ ಸಂಜೆ ರಿಲೀಸ್ ಆಗಲಿದೆ.
ಈಗಾಗಲೇ ಕನ್ನಡದಲ್ಲಿ ಮದಗಜ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಖತ್ ರೆಸ್ಪಾನ್ಸ್ ಸಿಕ್ಕಿದೆ.
ಈ ಚಿತ್ರಕ್ಕೆ ಶ್ರೀನಿವಾಸ್ ಗೌಡ ಬಂಡವಾಳ ಹೂಡಿದ್ದು, ಶ್ರೀಮುರಳಿಗೆ ಜೋಡಿಯಾಗಿ ನಟಿ ಆಶಿಕಾ ರಂಗನಾಥ್ ನಟಿಸಲಿದ್ದಾರೆ. ಸಿನಿಮಾದಲ್ಲಿ ಜಗಪತಿ ಬಾಬು, ದೇವಯಾನಿ, ಚಿಕ್ಕಣ್ಣ ಸೇರಿದಂತೆ ಹಲವು ಕಲಾವಿದರು ಪ್ರಮುಖ ಪಾತ್ರದಲ್ಲಿದ್ದಾರೆ.
ಡಿಸೆಂಬರ್ ವೇಳೆಗೆ ಮೂರೂ ಭಾಷೆಗಳಲ್ಲಿಯೂ ಈ ಚಿತ್ರ ರಿಲೀಸ್ ಆಗಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss