spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, January 28, 2022

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

800ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಘರ್ಜಿಸುತ್ತಿದೆ ‘ಮದಗಜ’!

- Advertisement -Nitte

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸ್ಯಾಂಡಲ್ ವುಡ್ ನ ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ ‘ಮದಗಜ’ ಚಿತ್ರ ಇಂದು 800ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ರಿಲೀಸ್ ಆಗಿದೆ.
ಹೌದು. ರಾಜ್ಯಾದ್ಯಂತ 600 ಚಿತ್ರಮಂದಿರಗಳಲ್ಲಿನ 800ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಮದಗಜ ಸದ್ದು ಮಾಡಲಾರಂಭಿಸಿದೆ.
ಈ ಚಿತ್ರಕ್ಕೆ ಎಸ್. ಮಹೇಶ್ ನಿರ್ದೇಶನ ಮಾಡಿದ್ದು, ಉಮಾಪತಿ ಶ್ರೀನಿವಾಸಗೌಡ ನಿರ್ಮಾಣದ ಹೊಣೆ ಹೊತ್ತಿದ್ದಾರೆ. ಸಿನಿಮಾದಲ್ಲಿ ಶ್ರೀಮುರಳಿಗೆ ಜೋಡಿಯಾಗಿ ಆಶಿಕಾ ರಂಗನಾಥ್ ಕಾಣಿಸಿಕೊಳ್ಳಲಿದ್ದು, ನಟ ಜಗಪತಿ ಬಾಬು, ಗರುಡಾ ರಾಮ್, ರಂಗಾಯಣ ರಘು, ಚಿಕ್ಕಣ್ಣ ಈ ಚಿತ್ರದಲ್ಲಿ ಬಣ್ಣಹಚ್ಚಿದ್ದಾರೆ. ಡಿ.10ಕ್ಕೆ ತೆಲುಗು ಹಾಗೂ ತಮಿಳಿನಲ್ಲಿ ಈ ಸಿನಿಮಾ ತೆರೆ ಕಾಣಲಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img

Don't Miss