ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಚಾಮರಾಜಪೇಟೆಯ ಕೇಶವಶಿಲ್ಪದಲ್ಲಿ ಅಗಲಿದ ಜ್ಯೇಷ್ಠ ಪ್ರಚಾರಕ ಮದನ್ ದಾಸ್ ದೇವಿ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ – ನುಡಿನಮನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹ ಸರಕಾರ್ಯವಾಹ ಡಾ. ಕೃಷ್ಣಗೋಪಾಲ್, ಕ್ರೇತ್ರೀಯ ಸಂಘಚಾಲಕ ವಿ. ನಾಗರಾಜ್, ರಾಷ್ಟ್ರೋತ್ಥಾನ ಪರಿಷತ್ತಿನ ಅಧ್ಯಕ್ಷ ಎಂ ಪಿ ಕುಮಾರ್, ಚಾಣಕ್ಯ ವಿಶ್ವವಿದ್ಯಾನಿಲಯದ ಛಾನ್ಸಲರ್ ಹಾಗೂ ಬೆಂಗಳೂರು ಮಹಾನಗರದ ಸಂಘಚಾಲಕ ಎಂ ಕೆ ಶ್ರೀಧರ್, ಪ್ರಖ್ಯಾತ ವೈದ್ಯೆ ಡಾ. ಆರ್. ನಾಗರತ್ನ ಉಪಸ್ಥಿತರಿದ್ದರು.