Monday, September 8, 2025

ಮದ್ದೂರು ಗಲಭೆ: ಪೊಲೀಸರ ಅನವಶ್ಯಕ ಲಾಠಿಚಾರ್ಜ್ ಮುಂದುವರೆದ್ರೆ ಹೋರಾಟದ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮದ್ದೂರಿನಲ್ಲಿ ಗಣೇಶ ಮೆರವಣಿಗೆಗೆ ಮಸೀದಿಯಿಂದ ಕಲ್ಲು ತೂರಾಟ ನಡೆಸಿರುವುದು ಅಕ್ಷಮ್ಯ ಅಪರಾಧ. ಈ ಗಲಭೆಯನ್ನು ತಡೆಯುವ ಯೋಗ್ಯತೆ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಹಿಂದಿನ ಗಲಭೆ ಪ್ರಕರಣಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಮತಾಂಧ ಶಕ್ತಿಗಳಿಗೆ ಪ್ರೋತ್ಸಾಹ ಕೊಡುವ ರೀತಿ ನಡೆದುಕೊಂಡಿದ್ದರಿಂದಲೇ ಇಂಥ ಕೃತ್ಯಗಳು ಮರುಕಳಿಸಲು ಕಾರಣ. ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ವಹಿಸಿಲ್ಲ. ಹಾಗಾಗಿಯೇ ಕಲ್ಲು ತೂರಾಟ ನಡೆದಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಮದ್ದೂರಿನಲ್ಲಿ ಪೊಲೀಸರು ಅನಗತ್ಯವಾಗಿ ಗಣೇಶ ಭಕ್ತರಿಗೆ ತೊಂದರೆ ಕೊಡುವ ಕೆಲಸ ಮಾಡಿದರೆ, ಅಲ್ಲಿಯೇ ದೊಡ್ಡ ಮಟ್ಟದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ